ರಾಜೇಶ್ ನೆತ್ತೋಡಿ, ದಕ್ಷಿಣ ಕನ್ನಡ ದಕ್ಷಿಣ ಕನ್ನಡ/ ವಿಟ್ಲ: ಇತ್ತೀಚೆಗೆ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ದಲಿತ ಬಾಲಕಿಯ ಅತ್ಯಾಚಾರವನ್ನು ಖಂಡಿಸಿ ಮತ್ತು ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ( ರಿ ) ವಿಟ್ಲ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇ...