ರಾಯಚೂರು: ಈ ಸಾಲಿನ ಬಜೆಟ್ ನಲ್ಲಿ ಬೌದ್ಧ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಕನಿಷ್ಠ 200 ಕೋಟಿ ಹಣವನ್ನು ಮೀಸಲಿಡಬೇಕೆಂದು ರಾಜ್ಯ ಸರ್ಕಾರಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದ್ದು, ರಾಯಚೂರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಭಾರತ ದೇಶದಲ್ಲಿ ಹುಟ್ಟಿ ಜಗತ್ತಿಗೆ ಪಸರಿಸಿದ ಭಾರತ ಮೂಲದ ಏಕೈಕ ಧರ...