ಉತ್ತರಪ್ರದೇಶ: ತೋಟವೊಂದರಿಂದ ಪೇರಳೆ ಹಣ್ಣು ಕಿತ್ತು ತಿಂದ ಆರೋಪ ಹೊರಿಸಿ 25 ವರ್ಷ ವಯಸ್ಸಿನ ದಲಿತ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆ ಉತ್ತರ ಪ್ರದೇಶದ ಅಲಿಗಢ ಮನೇನಾ ಗ್ರಾಮದಲ್ಲಿ ನಡೆದಿದೆ. ಭೀಮ್ ಸೇನ್, ಬನ್ವಾರಿ ಎಂಬವರು ತನ್ನ ಸಹಚಾರರೊಂದಿಗೆ ಸೇರಿ ಈ ದುಷ್ಕೃತ್ಯವನ್ನು ನಡೆಸಿದ್ದು, ಓಂ ಪ್ರಕ...
ಯಾದಗಿರಿ: ದೇವಸ್ಥಾನಕ್ಕೆ ದಲಿತ ಹಿಂದೂ ಮಹಿಳೆಯರು ಪ್ರವೇಶಿಸ ಬಾರದು ಎಂದು ಸ್ವಧರ್ಮೀಯರೇ ಅಡ್ಡಿಪಡಿಸುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ನೊಂದಿಗೆ ದಲಿತ ಮಹಿಳೆಯರು ದೇವಸ್ಥಾನಕ್ಕೆ ಪ್ರವೇಶಿಸಿ ಪೂಜೆ ಸಲ್ಲಿಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬಲೀಹಾಳ್ ಗ್ರಾಮದಲ್ಲಿ ಐವರು ದಲಿತ ಮಹಿಳೆಯರು ಪೊಲೀಸ...
ಮೂಲ :ಹರೀಶ್ ಎಸ್ ವಾಂಖೆಡೆ –ಡೆಕ್ಕನ್ ಹೆರಾಲ್ಡ್ 1/5/2022 ಅನುವಾದ : ನಾ ದಿವಾಕರ ಇತ್ತೀಚಿನ ದಿನಗಳಲ್ಲಿ ದಲಿತರ ಮೇಲಿನ ಹಿಂಸಾಕೃತ್ಯದ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ದಿನನಿತ್ಯ ಅನುಭವಿಸುವ ಸಾಮಾಜಿಕ ಕಿರುಕುಳ ಮತ್ತು ತಾರತಮ್ಯಗಳೊಂದಿಗೇ, ದಲಿತ ಯುವಕರು ಮೀಸೆ ಬೆಳೆಸಿದ್ದಕ್ಕಾಗಿ, ಕುದುರೆ ಸವಾರಿ ಮಾಡಿದ್ದಕ್ಕಾಗಿ, ಅಂತರ್ಜ...
ಬೆಂಗಳೂರು: ದಲಿತ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯ ಹೇಳಿಕೆ ನೀಡಿದ್ದು, ಇದೀಗ ತಮ್ಮ ಹೇಳಿಕೆ ತಪ್ಪು ಎಂದು ಸ್ವತಃ ಒಪ್ಪಿಕೊಂಡಿದ್ದಾರೆ. ಉರ್ದು ಭಾಷೆ ಬರಲ್ಲ ಎಂದಿದ್ದಕ್ಕೆ ಯುವಕನ ಕೊಲೆಯಾಗಿದೆ ಎಂದು ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಇದು ದಲಿತ ಹಾಗೂ ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಗ...
ಔರಂಗಾಬಾದ್: ಚುನಾವಣೆಯಲ್ಲಿ ಸೋತ ಸಿಟ್ಟಿನಲ್ಲಿ ವ್ಯಕ್ತಿಯೋರ್ವ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ವ್ಯಕ್ತಿಗಳಿಗೆ ಥಳಿಸಿ, ನೆಲಕ್ಕೆ ಉಗಿಸಿ ಅದನ್ನೇ ನೆಕ್ಕಲು ಬಲವಂತಪಡಿಸಿದ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ತನ್ನ ಸೋಲಿಗೆ ದಲಿತ ಸಮುದಾಯವೇ ಕಾರಣ ಎನ್ನುವ ಸಿಟ್ಟಿನಲ್ಲಿ ವ್ಯಕ್ತಿ ಈ ರೀತಿ ಮಾಡಿದ್ದಾನೆ ಎಂದು ಹೇಳಲಾಗ...
ಪಶ್ಚಿಮ ಬಂಗಾಳ: ಮನೆ ಕೆಲಸ ಮಾಡುತ್ತಿದ್ದ ದಲಿತ ಬಾಲಕಿಯೋರ್ವಳನ್ನು ಜಾತಿಯ ಕಾರಣಕ್ಕಾಗಿ ದಂಪತಿಗಳು ಹಿಂಸಿಸಿ, ಅವಮಾನ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ದುಪ್ಗುರಿ ಎಂಬ ಹಳ್ಳಿಯೊಂದರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಗೆ ದಂಪತಿ ಬಲವಂತವಾಗಿ ಮದ್ಯ ಕುಡಿಸಿ, ಆಕೆಯನ್ನು ವಿವಸ್ತ್ರಗೊಳಿಸಿ, ...
ಭೋಪಾಲ್ / ಸಾಗರ್: ಪತಿ ಮರ ಕಡಿಯಲು ಬರಲಿಲ್ಲ ಎಂದು ಆತನ ಗರ್ಭಿಣಿ ಪತ್ನಿ, ಅತ್ತೆ ಹಾಗೂ ಪುಟ್ಟ ಮಕ್ಕಳನ್ನು ಅಪಹರಿಸಿ ವ್ಯಕ್ತಿಯೋರ್ವ ಗರ್ಭಿಣಿಯನ್ನು ಅತ್ಯಾಚಾರ ನಡೆಸಿ, ಭೀಕರವಾದ ಹಲ್ಲೆಗಳನ್ನು ನಡೆಸಿರುವ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಿಂದ 350 ಕಿ.ಮೀ. ದೂರ ಇರುವ ಛತ್ತರ್ ಪುರದಲ್ಲಿ ನಡೆದಿದೆ. 32 ವರ್ಷ ವಯಸ್ಸಿನ ದಲಿತ ಯು...
ದೇಶದಲ್ಲಿ ಪ್ರತಿಯೊಂದು ಸಮುದಾಯವು ಬಲಿಷ್ಠವಾಗುತ್ತಿದೆ. ಅವರ ಸಮುದಾಯಗಳು ತಮ್ಮ ಜಾತಿಯ ಜನರ ಮುಂದಿನ ಭವಿಷ್ಯಕ್ಕಾಗಿ ಹೋರಾಡುತ್ತಲೇ ಇದ್ದಾರೆ. ಆದರೆ ಸಾವಿರಾರು ವರ್ಷಗಳಿಂದಲೂ ಜಾತಿಯ ಕೂಪದಲ್ಲಿ ಬೇಯುತ್ತಿರುವ ಪರಿಶಿಷ್ಟ ಸಮುದಾಯಗಳು ಅಥವಾ ದಲಿತರ ಪ್ರಗತಿ ಸಾಧ್ಯವೇ ಆಗುತ್ತಿಲ್ಲ. ಸಮಾಜದಲ್ಲಿ ತುಳಿತಕ್ಕೊಳಗಾಗದ ಸಮುದಾಯಗಳು ಕೂಡ ಮೀಸಲಾತಿಗ...
ಅಹ್ಮದಾಬಾದ್: ದಲಿತರ ಮದುವೆ ದಿಬ್ಬಣದ ಮೇಲೆ ಹಿಂದೂಗಳ ಗುಂಪೊಂದು ಕಲ್ಲೆಸೆದ ಘಟನೆ ಗುಜರಾತ್ ನ ಅರಾವಳಿ ಜಿಲ್ಲೆಯ ಲಿಂಚ್ ಗ್ರಾಮದಲ್ಲಿ ಬುಧವಾರ ನಡೆದಿದ್ದು, ಹಿಂದೂ ಧರ್ಮದ ಪ್ರಕಾರ ದಲಿತರು ಸಾಂಪ್ರದಾಯಿಕ ಪೇಟಾ ಧರಿಸುವುದು, ಡಿಜೆ ಹಾಕಿ ಸಂಭ್ರಮಿಸುವುದಕ್ಕೆ ನಿಷೇಧ ಇದೆ ಎಂದು ಆಕ್ಷೇಪಿಸಿ ಕಲ್ಲೆಸೆಯಲಾಗಿದೆ. ಬಾಯಾಡ್ ಪಟ್ಟಣದಲ್ಲಿ ಮಂಗಳವಾ...
ಮಧ್ಯಪ್ರದೇಶ: ಊಟದ ತಟ್ಟೆ ಮುಟ್ಟಿದ ಕಾರಣಕ್ಕಾಗಿ ದಲಿತ ಯುವಕನನ್ನು ಜಾತಿ ಭಯೋತ್ಪಾದಕರು ಕೋಲಿನಿಂದ ಹೊಡೆದು ಹತ್ಯೆ ಮಾಡಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಛತ್ತರ್ ಪುರದಲ್ಲಿ ನಡೆದಿದೆ. ಪರಿಶಿಷ್ಟ ಜಾತಿಗೆ ಸೇರಿದ ಕೃಷಿ ಕಾರ್ಮಿಕ ದೇವರಾಜ್ ಅನುರಾಜಿ ಹತ್ಯೆಗೀಡಾದ ಬಲಿಪಶುವಾಗಿದ್ದಾನೆ. ದೇವರಾಜ್ ಅನುರಾಜಿಯ ಸ್ನೇಹಿತರಾದ ಅಪೂರ್ವಾ ಸೋನಿ ಹಾ...