ಮಂಗಳೂರು: ಮಹಾನಗರ ಪಾಲಿಕೆಯು ದಲಿತರ ಆರ್ಥಿಕ, ಸಾಮಾಜಿಕ ಶ್ರೇಯೋಭಿವೃದ್ಧಿಗಾಗಿ ಇರುವ ಮೀಸಲು ನಿಧಿಯನ್ನು ಸಮರ್ಪಕವಾಗಿ ಬಳಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದ್ದು, ಇದರ ಪರಿಣಾಮವಾಗಿ ಕಳೆದ ದಶಕದಲ್ಲಿ ಸಾಧಿಸಿದ ಪ್ರಗತಿಯ ದರದಲ್ಲಿ ಗಂಭೀರ ಪ್ರಮಾಣದ ಇಳಿಮುಖ ಕಂಡಿದೆ ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹಸಂಚಾಲಕರಾದ ಡಾ. ಕೃಷ...