ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದ ಆನಂದಗಿರಿ ಬಳಿ ಇರುವ ಹನುಮಂತಪುರ ಸರ್ವೇ ನಂಬರ್ 22ರಲ್ಲಿ ವಿ.ಆರ್.ವೆಂಚರ್ಸ್ ಸುಮಾರು 20 ಎಕರೆಯಷ್ಟು ಸರ್ಕಾರಿ ಗೋಮಾಳ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ರೈತ ಸೇನೆ ಸಂಘಟನೆ ಈ ಜಾಗದಲ್ಲಿ ನೂರಾರು ಗುಡಿಸಲುಗಳನ್ನು ನಿರ್ಮಿಸಿದೆ. ಈ ಜಾಗವನ್ನು ಅಕ್ರಮ...