ಮಂಗಳೂರು: ತಾಲೂಕಿನ ಅಸೈಗೋಳಿಯಲ್ಲಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಉಳ್ಳಾಲ ವಲಯ ಶಾಖೆ ಹಾಗೂ ಪಾಣೆಮಂಗಳೂರು ಹೋಬಳಿ ಶಾಖೆ ಇದರ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಪದಾಧಿಕಾರಿಗಳು ಆಯ್ಕೆ ಮತ್ತು ಬಹಿರಂಗ ಸಭೆ ಹಾಗೂ ಪದಾಧಿಕಾರಿಗಳ ಅಭಿನಂದನಾ ಕಾರ್ಯಕ್ರಮ ಭಾನುವಾರ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ನಾಗೇಶ್ ಟಿ. ಕೈರಂಗಳ, ಪ್ರ...