ಡಾ.ಶಿವಕುಮಾರ. ಗೌತಮ ಬುದ್ಧನು ದೇಹತ್ಯಾಗ ಮಾಡುವ ಸಂದರ್ಭದಲ್ಲಿ ಶಿಷ್ಯರು ಕೇಳುತ್ತಾರೆ : ಭಗವಾನ್ ನೀವು ಹೋದ ನಂತರ ನಿಮ್ಮ ಧಮ್ಮವನ್ನು ಮುನ್ನಡೆಸುವವರು ಯಾರು? ನಿಮ್ಮ ಧಮ್ಮಕ್ಕೆ ಉತ್ತರಾಧಿಕಾರಿ ಯಾರು? ಎಂದು. ಆಗ ಬುದ್ಧನು ನಾನು ಯಾವ ಉತ್ತರಾಧಿಕಾರಿಯನ್ನೂ ನೇಮಿಸುವುದಿಲ್ಲ, ಉತ್ತರಾಧಿಕಾರಿಯ ಸಹಾಯದಿಂದ ನನ್ನ ಧಮ್ಮ ಉಳಿಯಬೇಕೇ? ನನ್...