ಮಂಗಳೂರು: ದನ ಕಳ್ಳತನ ಮಾಡಿದ ಆರೋಪದಡಿಯಲ್ಲಿ ಐದು ಮಂದಿಯನ್ನು ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಬಜಾಲ್ ಗ್ರಾಮದ ದೋಟ ಹೌಸ್ ನಿವಾಸಿ ಅಶ್ವಿನ್ ಎಂಬವರ ಕೊಟ್ಟಿಗೆಯಿಂದ ದನವನ್ನು ಕಳವುಗೈದ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ಅಶ್ಪಕ್ ಯಾನೆ ಶಮೀರ್ ಯಾನೆ ಶಮ್ಮಿ, ಅಝರುದ್ದೀನ್ ಯಾನೆ ಅಝರ್, ಸ...