ಇಂದೋರ್: ಟ್ರಾಫಿಕ್ ಸಿಗ್ನಲ್ ನಲ್ಲಿ ರೆಡ್ ಸಿಗ್ನಲ್ ಬಿದ್ದ ವೇಳೆ ಯುವತಿಯೋರ್ವಳು ರಸ್ತೆಯಲ್ಲಿ ಡಾನ್ಸ್ ಮಾಡಿದ್ದು, ಇದೀಗ ಟ್ರಾಫಿಕ್ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ರಸ್ತೆಯಲ್ಲಿ ಡಾನ್ಸ್ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಇದೀಗ ಯುವತಿಯ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ. ಶ್ರೇಯಾ ಕರ್ಲಾ ಎಂಬ ಯುವತಿ ಇನ್ ಸ...