ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಡ್ಯಾನಿಶ್ ಖುರೇಷಿಯನ್ನ ಅಹಮದಾಬಾದ್ ಸೈಬರ್ ಕ್ರೈಮ್ ತಂಡ ಬಂಧಿಸಿದೆ. ಡ್ಯಾನಿಶ್ ಖುರೇಷಿ ಅವರ ಟ್ವೀಟ್ನಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ...