ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ- ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸೆನ್ ಅಪರಾಧ ವಿಭಾಗದ ಪೊಲೀಸರು ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಲತ: ರಿಪಬ್ಲಿಕ್ ಆಫ್ ಸೌತ್ ಸೂಡನ್ ನ ನಿವಾಸಿ, ಹಾಲಿ ಬೆಂಗಳೂರಿನ ಗುಂಜುರು ಪಾಳ್ಯದಲ್ಲಿ ವಾಸವಿದ್ದ ಲೂಯಲ್ ಡೇನಿಯಲ್ ಜಸ್ಟೀನ್ ಬೌಲೋ ಯಾನೆ...