ಬಾಂಬೆ: ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸಹಪಾಠಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಸೋಲಂಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 19 ವರ್ಷದ ಅರ್ಮಾನ್ ಖತ್ರಿಯನ್ನು ಬಂಧಿಸಲಾಗಿದೆ. ಐಐಟಿ ಬಾಂಬೆಯಲ್ಲಿ ದರ್ಶನ್ ಸೋಲಂಕಿ ಬ್ಯ...