ಕುಂದಾಪುರ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಯು. ದಾಸ ಭಂಡಾರಿ (80) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ತಡರಾತ್ರಿ ಕೋಣಿಯ ಸ್ವಗ್ರಹದಲ್ಲಿ ನಿಧನರಾದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿ, ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾಗಿ, ಕೃಷಿಕೂಲಿಕಾರರ ಸಂಘಟನೆಯಲ್ಲಿಯೂ ಸಕ್ರಿಯರಾಗಿದ್ದರು. ಬೈಂದೂರ...