ಚಾಮರಾಜನಗರ: ರಾಜ್ಯದ ಹಲವು ಶಾಲೆಗಳು ಶಿಕ್ಷಕರ ಕೊರತೆ ಎದುರಿಸುತ್ತಿದ್ದಾರೆ ಈ ಮಕ್ಕಳಿಲ್ಲದ ಸರ್ಕಾರಿ ಶಾಲೆಗೆ ಇಬ್ಬರು ಶಿಕ್ಷಕರಿದ್ದಾರೆ. ಹೌದು..ಯಳಂದೂರು ತಾಲೂಕಿನ ದಾಸನಹುಂಡಿ ಎಂಬ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಥೆ ಇದಾಗಿದ್ದು, ಒಂದರಿಂದ ಐದನೇ ತರಗತಿವರೆಗೆ ಮಕ್ಕಳು ಕಲಿಯಬಹುದಾಗಿದೆ. 13 ಮಕ್ಕಳಲ್ಲಿ ಐವರು ಐದನೇ ತರಗತಿ ಪ...