ಮೂಡಬಿದಿರೆ: ಇತ್ತೀಚೆಗೆ ನಿಧನರಾದ ಬಹುಜನ ನಾಯಕ ದಾಸಪ್ಪ ಎಡಪದವು ಅವರಿಗೆ ಬಿ.ಎಸ್.ಪಿ, ಜಿಲ್ಲಾ ಘಟಕದ ವತಿಯಿಂದ ಡಿಸೆಂಬರ್ 5ರಂದು ನುಡಿನಮನ ಹಾಗೂ ಸಂವಿಧಾನ ಸಂರಕ್ಷಣೆಗಾಗಿ ಜೈ ಭೀಮ್ ಜನ ಹಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಬಿ. ಎಸ್. ಪಿ. ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ...
ಬಹುಜನ ಸಮಾಜ ಪಾರ್ಟಿ(BSP) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ದಾಸಪ್ಪ ಎಡಪದವು ಅವರು ಶನಿವಾರ (ನ.19) ನಿಧನರಾಗಿದ್ದರು. ಈ ಸಂದರ್ಭದಲ್ಲಿ ಬಿಎಸ್ ಪಿಯ ರಾಜ್ಯ ನಾಯಕರು ದಾಸಪ್ಪ ಎಡಪದವು ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದುಕೊಂಡರು. ಗಂಗಾಧರ್ ಬಹುಜನ ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಾಕಿರ್ ಹುಸೇನ್ ಪ್ರಧಾನ ಕಾರ್ಯದರ್ಶಿ, ವೇ...
ಮಂಗಳೂರು: ಬಹುಜನ ಸಮಾಜ ಪಾರ್ಟಿ(BSP)ಯ ಜಿಲ್ಲಾಧ್ಯಕ್ಷರಾದ ದಾಸಪ್ಪ ಎಡಪದವು ಅವರು ಇಂದು ನಿಧನರಾಗಿದ್ದಾರೆ. ದಾಸಪ್ಪ ಅವರ ನಿಧನದ ಸುದ್ದಿ ಕೇಳಿ ಅವರ ಅಭಿಮಾನಿಗಳು, ಚಳುವಳಿಯ ಜೊತೆಗಾರರಿಗೆ ಆಘಾತವಾಗಿದೆ. ದಾಸಪ್ಪ ಎಡಪದವು ಅವರ ನಿಧನಕ್ಕೆ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ರಜನಿ ಅವರು ಸಂತಾಪ ಸೂಚಿಸಿದ್ದಾರೆ. ದಾಸಪ್ಪ ಎಡಪದವು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಹುಜನ ಸಮಾಜ ಪಾರ್ಟಿ(BSP)ಯ ಜಿಲ್ಲಾಧ್ಯಕ್ಷರಾದ ದಾಸಪ್ಪ ಎಡಪದವು ಅವರು ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಜಾನೆ ವೇಳೆಗೆ ಎದೆನೋವಿನಿಂದ ಅಸ್ವಸ್ಥರಾದ ದಾಸಪ್ಪ ಅವರನ್ನು ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅವರು ಆಸ್ಪತ್ರೆಗೆ ತಲುಪುವ ...