ಚಿಕ್ಕಮಗಳೂರು: ವಿ.ಹೆಚ್.ಪಿ. ಹಾಗೂ ಬಜರಂಗದಳದ ದತ್ತಜಯಂತಿಗೆ ಚಾಲನೆ ದೊರೆತಿದ್ದು, ಶಾಸಕ ಸಿ.ಟಿ.ರವಿ ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಮಂದಿ ಇಂದು ಮಾಲಾಧಾರಣೆ ಮಾಡಿದರು. ಚಿಕ್ಕಮಗಳೂರು ನಗರದ ಕಾಮಧೇನು ಮಹಾಗಣಪತಿ ದೇವಸ್ಥಾನದಲ್ಲಿ ಮಾಲಾಧಾರಣೆ ಮಾಡಲಾಯಿತು. ಈ ಬಾರಿ ಅರ್ಚಕರ ನೇತೃತ್ವದಲ್ಲಿ ವಿ.ಎಚ್.ಪಿ ಹಾಗೂ ಬಜರಂಗದಳ ದತ್ತಜಯಂತಿ ಆ...