ಚಿಕ್ಕಮಗಳೂರು: ಪ್ರತಿ ವರ್ಷ ಬರೋದು, ಹೆಣ ಇಲ್ಲದ ಗೋರಿ ನೋಡೋದು ವಾಪಸ್ ಹೋಗೋದು. ಎಚ್ಚರಿಕೆ ನೀಡಿ, ನೀಡಿ, ಬೇಜಾರಾಗಿ ಆಕ್ರೋಶವಾಗಿದೆ. ನಮಗೆ ಈ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ ಎಂದು ರಾಜ್ಯ ಬಿಜೆಪಿ ವಿರುದ್ಧ ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಕಿಡಿಕಾರಿದ್ದಾರೆ. 18ನೇ ವರ್ಷದ ಶ್ರೀರಾಮ ಸೇನೆಯ ದ...