ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆಡಳಿತ ಮಂಡಳಿ ರಚನೆ ಮಾಡಿ ಆದೇಶಿಸಿದೆ. ಓರ್ವ ಮುಸ್ಲಿಂ ಸೇರಿದಂತೆ 8 ಜನರ ಆಡಳಿತ ಮಂಡಳಿ ರಚನೆ ಮಾಡಲಾಗಿದ್ದು, ಅರ್ಚಕರ ನೇಮಕ ಕುರಿತಂತೆ ನಿರ್ಧಾರ ಮಾಡುವ ಅಧಿಕಾರ ಆಡಳಿತ ಮಂಡಳಿಗೆ ನೀಡಲಾಗಿದೆ. ಚಿಕ್ಕಮಗಳೂರು...