ದಾವಣಗೆರೆ: ದೇಹದಾರ್ಡ್ಯ ಪಟುವೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿ ದುರ್ಗದ ದೇವಸ್ಥಾನದ ಸಮೀಪದ ಹಾಲಮ್ಮನ ತೋಪಿನ ಬಳಿ ನಡೆದಿದೆ. ದಾವಣಗೆರೆ ನಗರದ ನಿಟುವಳ್ಳಿಯ ಧನ್ಯಕುಮಾರ್ ಹತ್ಯೆಗೀಡಾದ ಯುವಕನಾಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸ...
ದಾವಣಗೆರೆ: ತಹಶೀಲ್ದಾರ್ ಅಜ್ಜಿಯೊಬ್ಬರಿಗೆ ಕೊವಿಡ್ ಲಸಿಕೆ ಹಾಕಿಸಲು ಬಂದಾಗ, ಅಜ್ಜಿಯ ಮೈಮೇಲೆ ದೇವರು ಬಂದಿದ್ದು, ಸೂಜಿ ಹಾಕದಂತೆ ಅಜ್ಜಿಯ ಮೈಮೇಲೆ ಬಂದ ದೇವರು ತಹಶೀಲ್ದಾರ್ ಗೆ ಅವಾಜ್ ಹಾಕಿದ ಘಟನೆ ನಡೆದಿದ್ದು, ಈ ವೇಳೆ ತಹಶೀಲ್ದಾರ್ ಅವರು ಉಪಾಯವಾಗಿ ಅಜ್ಜಿಗೆ ಲಸಿಕೆ ಹಾಕಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಮೊನ್ನೆಯಷ್ಟೇ ಆರೋಗ್ಯ ಸಿಬ...
ದಾವಣಗೆರೆ: ದಾವಣಗೆರೆ ಜಿಲ್ಲೆಯ ಹನುಮನಹಳ್ಳಿ ಗ್ರಾಮದಲ್ಲಿ ನಡೆದ ಘಟನೆಯೊಂದು ಹೆಣ್ಣು ಹೆತ್ತವರ ಹೃದಯವನ್ನು ನಡುಗಿಸಿದೆ. ಮಗಳನ್ನು ಅದ್ದೂರಿಯಾಗಿ ಮದುವೆ ಮಾಡಿಸಿಕೊಟ್ಟಿದ್ದರೂ, ಪತಿಯ ಮನೆಯಲ್ಲಿ ಬದುಕಲು ಸಾಧ್ಯವಾಗದೇ ಆಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡಿಸೆಂಬರ್ 10ರಂದು ದಾವಣಗೆರೆ ಜಿಲ್ಲೆಯ ಕುಂದವಾಡ ಗ್ರಾಮದ ನಿವಾಸಿ ...
ದಾವಣಗೆರೆ: “ಬೇಕಿದ್ರೆ, ವಿಷ ಕುಡಿತೀನಿ, ಆದ್ರೆ… ಕೊವಿಡ್ ಸೆಂಟರ್ ಗೆ ನಾನು ಬರಲ್ಲ” ಎಂದು ಕೊವಿಡ್ ಸೋಂಕಿತನೋರ್ವ ಹಠ ಹಿಡಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬಾನುವಳ್ಳಿ ಗ್ರಾಮದಲ್ಲಿ ನಡೆದಿದೆ. ಕೊವಿಡ್ ಸೋಂಕು ಕಾಣಿಸಿಕೊಂಡರೆ ಕಡ್ಡಾಯವಾಗಿ ಕೊವಿಡ್ ಸೆಂಟರ್ ಗೆ ರೋಗಿಗಳನ್ನು ಕಳುಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಆದೇಶ ಇರು...
ಬಾಗಲಕೋಟೆ: ಸಾವಿರಾರು ಹಾವುಗಳನ್ನು ರಕ್ಷಣೆ ಮಾಡಿದ್ದ ಉರಗ ತಜ್ಞ ಡೇನಿಯಲ್ ನ್ಯೂಟನ್ ಅವರು ಹಾವೊಂದು ಕಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ನಿಧನರಾಗಿದ್ದಾರೆ. ಇಲ್ಲಿನ ಸಿಕ್ಕೇರಿ ಕ್ರಾಸ್ ನಲ್ಲಿ ಹಾವು ಹಿಡಿಯಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಹಾವು ಕಡಿಸಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವ...
ದಾವಣಗೆರೆ: ಅಪ್ರಾಪ್ತ ಯುವತಿಯನ್ನು ಹೆದರಿಸಿ ಮೂರು ಜನ ಯುವಕರು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಆರೋಪಿಯಾದ ಹಾಲೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ. ವಿಶೇಷವಾಗಿ ಈ ಪ್ರಕರಣದಲ್ಲಿ ಮೊದಲ ಆರೋಪಿಗೆ ಸಹಕರಿಸಿದ ಸ್ನೇಹಿತರಾದ ಚನ್ನಗಿರಿ...
ದಾವಣಗೆರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲ...
ದಾವಣಗೆರೆ: ನ್ಯಾಮತಿ ತಾಲೂಕಿನ ಹೊಸಜೋಗ ಗ್ರಾಮದ ಯೋಶೋಧ ಬಾಯಿ ಇವರು ಮೊಮ್ಮಗಳ ತೊಟ್ಟಿಲು ಕಾರ್ಯಕ್ಕಾಗಿ ಶಿವಮೊಗ್ಗ ತಾಲೂಕಿನ ಕೊನಗವಳ್ಳಿ ಗ್ರಾಮಕ್ಕೆ ಹೋಗಿದ್ದರು . ಯಶೋಧ ಬಾಯಿ ಮೊಮ್ಮಗಳ ತೊಟ್ಟಿಲು ಕಾರ್ಯವನ್ನು ಮುಗಿಸಿಕೊಂಡು ಸಂಬಂಧಿ ಮೊಮ್ಮಗನಾದ ಗುರುರಾಜ ಎಂಬುವವನು ಯಶೋಧ ಬಾಯಿಯನ್ನು ಬೈಕಿನಲ್ಲಿ ಸ್ವಗ್ರಾಮವಾದ (ಸೇವಲಾಲ್ ನಗರ) ಹೊಸಜೋಗಕ್...
ದಾವಣಗೆರೆ: ದಾವಣಗೆರೆ ನಗರದ ಉತ್ತರ ಪೊಲೀಸ್ ವೃತ್ತ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ರಾಜೀವ್ ಎಂ. ರವರ ನೇತೃತ್ವದಲ್ಲಿ ನಗರದ ಮದೀನಾ ಆಟೋ ನಿಲ್ದಾಣದಿಂದ ಅಕ್ತಾರ್ ರಜಾ ಸರ್ಕಲ್ ವರೆಗೆ ಕೋವಿಡ್ 19 ಜಾಗೃತಿ ಜಾಥಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. (...