ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಮಾಧ್ಯಮಗೋಷ್ಠಿಯ ವೇಳೆ ಕೋಕಾ ಕೋಲಾ ಬಾಟಲಿಯನ್ನು ಪಕ್ಕಕ್ಕೆ ಸರಿಸಿದ ಘಟನೆ ಭಾರೀ ಟ್ರೆಂಡ್ ಆಗಿತ್ತು. ಇದೀಗ ಟಿ 20 ವರ್ಲ್ಡ್ ಕಪ್ ಪಂದ್ಯಾವಳಿಯ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಕೂಡ ಇದೇ ಹಾದಿಯನ್ನು ಹಿಡಿದಿದ್ದಾರೆ. 2021ರ ಟಿ 20 ವರ್ಲ್ಡ್ ಕಪ್ ಪಂದ್ಯಾವಳಿಗೆ ...