ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಮುಂಜಾನೆ ಈ ಘಟನೆ ನಡೆದಿದೆ. ಮಂಗಳೂರಿನ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿ...