ಮಂಗಳೂರಿನ ದೇರೆಬೈಲ್ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮೀಸಲಿಸಿರುವ ಡಿಸಿ ಮನ್ನಾ ಭೂಮಿಯನ್ನು ಸಮುದಾಯದ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯ ಅಭಿವೃದ್ಧಿ ಸಂಘ ಒತ್ತಾಯಿಸಿದೆ. ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಈ ಒತ್ತಾಯ ಮಾಡಿರ...