ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ 2022ರ ಜುಲೈ 15ರಂದು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು. ಇದ್ರಲ್ಲಿ ಕನ್ನಡ ವಿಭಾಗದಲ್ಲಿ ಮಂಗಳೂರು ನಗರದ ಬೆಂದೂರಿನ ಸಂತ ಆಗ್ನೆಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಸೌಜನ್ಯ ಜೆ., ಅವರು...