ಯಾವುದೇ ಪಕ್ಷದ ಮುಖಂಡರು, ಅಭ್ಯರ್ಥಿಗಳು ಅಥವಾ ಕಾರ್ಯಕರ್ತರು ಹಣ, ವಸ್ತು ರೂಪದ ಉಡುಗೊರೆ ಅಥವಾ ಇನ್ನಿತರ ಆಮಿಷವೊಡ್ಡಿದರೆ ಮಾಹಿತಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮನವಿ ಮಾಡಿದ್ದಾರೆ. ಅವರು ಮಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. ‘ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿ ಸಿ–ವಿಜಿಲ್ ಆ್ಯಪ್ ಅಥವ...