ಲಕ್ನೋ: ಮಹಿಳೆಯೊಬ್ಬರ ಮೃತದೇಹ ಕಸ ಎಸೆಯುವ ಸ್ಥಳದಲ್ಲಿ ಪತ್ತೆಯಾಗಿರುವ ಘಟನೆ ಕ್ರಿಮಿನಲ್ ಗಳ ಸ್ವರ್ಗ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮಹಿಳೆಯ ಶವವನ್ನು ಪ್ರಾಣಿಗಳು ಎಳೆದಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣವು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಿಸಾರೆ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಫತೇಹುಲ್ಲ...