ಭಾರೀ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಕೇರಳದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಈ ಮುನ್ಸೂಚನೆಯನ್ನು ನೀಡಲಾಗಿದೆ. ತಿರುವನಂತಪುರಂ, ಕೊಲ್ಲಂ, ಪಥನಂತ್ತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಟ್ಟಾ...