ಒಂದೆಡೆ ಕೊರೊನಾದಿಂದಾಗಿ ಇಡೀ ದೇಶವೇ ನಲುಗಿ ಹೋಗಿದೆ. ವ್ಯಾಪಾರಸ್ತರು ತಮ್ಮ ವ್ಯಾಪಾರದಲ್ಲಿ ನಷ್ಟ ಅನುಭವಿಸಿ, ನೇಣಿಗೆ ಕೊರಳೊಡ್ಡುತ್ತಿದ್ದಾರೆ. ವಿದ್ಯಾರ್ಥಿಗಳ ತಮ್ಮ ಒಂದು ಶೈಕ್ಷಣಿಕ ವರ್ಷವನ್ನು ಕಳೆದುಕೊಂಡು ಮರುಗುತ್ತಿದ್ದಾರೆ. ಕಾರ್ಖಾನೆ ಮೊದಲಾದ ಕಡೆ ಕೆಲಸ ಮಾಡುತ್ತಿದ್ದವರು. ಊರಿಗೆ ಮರಳಿ, ಉದ್ಯೋಗಕ್ಕೆ ಏನು ಮಾಡಬೇಕು ಎಂದು ಯೋಚಿಸುತ...