ಬೆಂಗಳೂರು: ಮಗಳ ಸ್ನೇಹಿತರೇ ಆಕೆಯ ತಂದೆಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮೀರ್ ಸಾಗರ್ ರಸ್ತೆಯಲ್ಲಿ ನಡೆದಿದ್ದು, ಇಬ್ಬರು ಹೆಣ್ಣು ಮಕ್ಕಳ ಕಣ್ಣ ಮುಂದೆಯೇ ಈ ಘಟನೆ ನಡೆದಿದೆ. 46 ವರ್ಷ ವಯಸ್ಸಿನ ದೀಪಕ್ ಕುಮಾರ್ ಸಿಂಗ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ತಡರಾತ್ರಿ 1:30ರ...