ಪಟಾಕಿಯಿಂದ ಸಿಡಿದ ಕಿಡಿ ತಗುಲಿ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ನಡೆದಿದೆ. ರಾತ್ರಿ ಸಮಯದಲ್ಲಿ ಛತ್ರಮೈದಾನದಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ಹಾರಿದ ರಾಕೆಟ್ ವೊಂದು ಮನೆಯೊಂದರ ಮಹಡಿಯಲ್ಲಿ ಒಣ ಹಾಕಿದ್ದ ಬಟ್ಟೆಗೆ ತಗುಲಿದ್ದು ಬಟ್ಟೆಗೆ ಬೆಂಕಿ ಹಿಡಿದುಕೊಂಡು ಆ ಬೆಂಕಿ ಇಡಿ ಮನೆಗೆ ಆವ...