ಬೆಂಗಳೂರು: ರಾಜ್ಯ ಸರ್ಕಾರವು ಪತ್ರಕರ್ತರಿಗೆ ಲಂಚ ನೀಡಿರುವ ಆರೋಪ ಇನ್ನೂ ಹಸಿಯಾಗಿರುವಾಗಲೇ ಕಾಂಗ್ರೆಸ್ ಮತ್ತೊಂದು ಟ್ವೀಟ್ ಮಾಡಿದ್ದು, ಸಚಿವ ಸುಧಾಕರ್ ಪತ್ರಕರ್ತರಿಗೆ ಹಣ, ಹೆಂಡ ಹಂಚಿರುವ ಗಂಭೀರ ಆರೋಪ ಮಾಡಿದೆ. ಸರ್ಕಾರದ ಲಂಚದ ಬಾಕ್ಸ್ ಬೇಡ, ನಮ್ಮ ಲಂಚ್ ಬಾಕ್ಸ್ ಅಷ್ಟೇ ಸಾಕು ಎನ್ನುವ ಪ್ರಾಮಾಣಿಕ ಪತ್ರಕರ್ತರಿಂದ ಸರ್ಕಾರದ ಮಹಾ ಅಕ್ರಮ...