ಕೊಟ್ಟಿಗೆಹಾರ: ನಾಯಿಗಳ ದಾಳಿಗೆ ಜಿಂಕೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದ ನಿಡುವಾಳೆಯಲ್ಲಿ ಬುಧವಾರ ನಡೆದಿದೆ. ಜಿಂಕೆಯೊಂದನ್ನು ಬೀದಿನಾಯಿಗಳು ಅಟ್ಟಿಸಿಕೊಂಡು ಬಂದಿದ್ದು, ನಿಡುವಾಳೆಯ ಚಂದ್ರಶೇಖರ್ ಎಂಬುವವರ ತೋಟದಲ್ಲಿ ನಾಯಿಗಳ ದಾಳಿಗೆ ಜಿಂಕೆ ಮೃತಪಟ್ಟಿದೆ. ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ಗುರುಪ್ರಸಾದ್...
ಬೆಳಾಲು : ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ನಡೆದಿದೆ. ಕಕ್ಕಿಂಜೆಯ ಸಿದ್ದಿಕ್ ಎಂಬವರು ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹಠತ್ತಾನೆ ರಸ್ತೆ ದಾಟಲು ಜಿಗಿದ ಜಿಂಕೆ ಕಾರಿಗೆ ಡಿಕ್ಕಿಯಾಗಿ ಸ್ಥಳದಲ್ಲ...