ನವದೆಹಲಿ: ಉತ್ತರಾಖಂಡ್ ಡೆಹ್ರಾಡೂನ್ ಮೂಲದ 78 ವರ್ಷದ ವೃದ್ಧೆಯೊಬ್ಬರು ಆಕೆಯ ಆಸ್ತಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ವಿಲ್ ಮಾಡಿದ್ದಾರೆ. ತನ್ನಲ್ಲಿದ್ದ 50 ಲಕ್ಷ ಮೌಲ್ಯದ ಆಸ್ತಿ ಜತೆಗೆ 10 ತೊಲ ಚಿನ್ನವನ್ನು ಕೂಡ ರಾಹುಲ್ ಗಾಂಧಿ ಹೆಸರಿಗೆ ಬರೆದಿದ್ದಾರೆ. ರಾಹುಲ್ ಗಾಂಧಿಯವರಿಗೆ ತನ್ನ ಸಮಸ್ತ ಆಸ್ತಿಯನ್ನು ವಿಲ್...