ನವದೆಹಲಿ: ಬೃಹತ್ ಕಂಟೈನರ್ ವೊಂದು ಚಲಿಸುತ್ತಿದ್ದ ಆಟೋವೊಂದರ ಮೇಲೆ ಮಗುಚಿ ಬಿದ್ದ ಪರಿಣಾಮ ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ಬಳಿಯಲ್ಲಿ ಸಂಭವಿಸಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಂಟೈನರ್ ಆಟೋ ಮೇಲೆ ಮಗುಚಿ ಬಿದ್ದಿದ್ದು, ಈ ವೇಳೆ ಆಟೋದಲ್ಲಿದ್...