ನವದೆಹಲಿ: ಭಾರತದಾದ್ಯಂತ ಸುಮಾರು 80ಕ್ಕೂ ಅಧಿಕ ಜನರಿಗೆ ಸುಮಾರು ₹8 ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 41 ವರ್ಷ ವಯಸ್ಸಿನ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಗೋಪಾಲ್ ದಳಪತಿ ಬಂಧಿತ ಆರೋಪಿಯಾಗಿದ್ದಾನೆ. ಮೋಸದ ಹೂಡಿಕೆಯ ಯೋಜನೆಗಳ ಆರೋಪದಲ್ಲಿ ಈತನನ್ನು ಬಂಧಿಸಲಾಗಿದ್ದು, ಹೆಚ್ಚಿನ ಆದಾಯವನ್ನು ಗಳಿಸುವ ಆಸೆ ತೋ...