ನವದೆಹಲಿ: ಕೊರೊನಾ ಪ್ರಕರಣಗಳನ್ನು ಕಂಡು ಬೆಚ್ಚಿಬೀಳುತ್ತಿದ್ದ ದೇಶ ಇದೀಗ ಕೊರೊನಾ ಸಾವಿನ ಸಂಖ್ಯೆ ಕಂಡು ಶಾಕ್ ಗೆ ಒಳಗಾಗಿದೆ. ಹೌದು..! ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಾವಿರಕ್ಕೂ ಅಧಿಕ ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಅಂತ್ಯಕ್ರಿಯೆ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಊರು ಸುಡುಗಾಡಾಯ್ತು ಎನ್ನುವ ಮಾತು ಇದೀಗ ...