ದೆಹಲಿ: ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದು ದೇಶದಲ್ಲಿ ಭಾರತ್ ಬಂದ್ ನಡೆಯುತ್ತಿದ್ದು, ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆ ತೀವ್ರತೆ ಪಡೆದುಕೊಂಡಿದೆ. ದೆಹಲಿ, ಗುರುಗ್ರಾಮ ಗಡಿಯಲ್ಲಿ ರೈತರ ಪ್ರತಿಭಟನೆಯಿಂದಾಗಿ ತೀವ್ರ ರೀತಿಯ ಟ್ರಾಫಿಕ್ ಜಾಮ್ ಸಂಭವಿಸಿ...