ನವದೆಹಲಿ: ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುವ ರಹಸ್ಯ ಸುರಂಗಮಾರ್ಗವನ್ನು ಪತ್ತೆಹಚ್ಚಲಾಗಿದ್ದು, ಇದು ತೀವ್ರ ಕುತೂಹಲವನ್ನು ಕೆರಳಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರು ಈ ಸುರಂಗ ಮಾರ್ಗವನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ. ಸುರಂಗಮಾರ್ಗವು ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುತ್ತದೆ ಎಂದು...