ಬೆಂಗಳೂರು: ಸ್ವಿಗ್ಗಿ ಡೆಲಿವರಿ ಬಾಯ್ ಗಳು ಊಟ ಡೆಲಿವರಿ ಕೊಡಲು ಹೋಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಾರೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಗರದ ಜಾಲಹಳ್ಳಿ ವಿಲೇಜ್ ರಸ್ತೆಯಲ್ಲಿ ನಡೆದಿದೆ. ಡೆಲಿವರಿ ಬಳಿಕ ಬೈಕ್ ಮೇಲೆ ಕುಳಿತಿದ್ದ ಯುವಕರು ಅಲ್ಲಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಕಾರೊಂದು ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹ...