ನೂತನ ಕೃಷಿ ಕಾನೂನು ವಿರೋಧಿಸಿ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಡಿಸೆಂಬರ್ 8ರಂದು ರೈತರು ಭಾರತ ಬಂದ್ ಗೆ ಕರೆ ನೀಡಿದ್ದಾರೆ. ಈವರೆಗೆ ರೈತರು ಸರ್ಕಾರದ ಎಲ್ಲ ತಡೆಗಳನ್ನು ಮೀರಿ ಪ್ರತಿಭಟನೆ ಮುಂದುವರಿಸಿದ್ದಾರೆ. ನಾಳೆ ಬಂದ್ ಗೆ ಕೂಡ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. (adsb...