ಬೆಂಗಳೂರು: ಪಟಾಕಿ, ಹಸಿರು ಪಟಾಕಿ ಚರ್ಚೆಗಳ ನಡುವೆಯೇ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ 10ಕ್ಕೂ ಅಧಿಕ ಮಕ್ಕಳು ಕಣ್ಣು ಹಾಗೂ ಮುಖಕ್ಕೆ ಗಾಯ ಮಾಡಿಕೊಂಡು ತಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಗಾಯಗೊಂಡ 10 ಮಕ್ಕಳ ಪೈಕಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 12 ವರ್ಷದ ಸುವೇಲ್ ಎಂಬ ಬಾಲಕ ಮಿಂ...