ಬೆಂಗಳೂರು: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ. ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ ಅನ್ನೋದು ಮುಖ್ಯವಲ್ಲ. ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರ ಮಹಾದೇವ ಕಿಡಿಕಾರಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದ ವಿರುದ್ಧ ಕೆಲ ಚಿಂತಕರು, ಸಾಹಿತಿಗಳು...
ಮೈಸೂರು: ದೇವನೂರು ಮಹಾದೇವ ಅವರ ಆರೆಸ್ಸೆಸ್ ಆಳ ಮತ್ತು ಅಗಲ ಎಂಬ ಕೃತಿಯು ದಾಖಲೆ ಬರೆದಿದ್ದು, ಸದ್ಯದ ಮಾಹಿತಿಗಳ ಪ್ರಕಾರ 10 ಸಾವಿರಕ್ಕೂ ಅಧಿಕ ಪುಸ್ತಕಗಳು ಮಾರಾಟವಾಗಿವೆ ಎಂದು ತಿಳಿದು ಬಂದಿದೆ. ರಾಜ್ಯಾದ್ಯಂತ ಪುಸ್ತಕಕ್ಕೆ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಪುಸ್ತಕ ಭಾರೀ ಚರ್ಚೆಗಳಿಗೆ ಕಾರಣವಾಗಿದೆ. ...
ಮೈಸೂರು: ನನ್ನ ಕಥನವನ್ನ ಪಠ್ಯ ಪುಸ್ತಕಕ್ಕೆ ಬಳಸಲು ನೀಡಿದ್ದ ಅನುಮತಿಯನ್ನು ನಾನು ಹಿಂದೆಗೆದುಕೊಂಡಿದ್ದೇನೆ ಎಂದು ಪದ್ಮಶ್ರೀ ಪುರಸ್ಕೃತ ಸಾಹಿತಿ ದೇವನೂರು ಮಹದೇವ ಹೇಳಿದ್ದಾರೆ. ಎಲ್.ಬಸವರಾಜು, ಎ.ಎನ್.ಮೂರ್ತಿ, ಪಿ.ಲಂಕೇಶ್, ಸಾರಾ ಅಬೂಬಕರ್ ಮೊದಲಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ. ಇದನ್ನು ಯಾರು ಕೈ ಬಿಟ್ಟಿದ್ದಾರೋ, ಅವರಿಗೆ ...
ಮೈಸೂರು: ಕೃಷಿ ವಲಯವು ರಾಜ್ಯಗಳ ವ್ಯಾಪ್ತಿಗೆ ಬರುತ್ತದೆ. ಆದರೆ ಕೇಂದ್ರ ಸರ್ಕಾರವು ಕೃಷಿಗೆ ನೂತನ ಕಾನೂನು ಜಾರಿಗೊಳಿಸುವ ಮೂಲಕ ರಾಜ್ಯಗಳ ಸೂತ್ರ ಕಿತ್ತುಕೊಳ್ಳಲು ಮುಂದಾಗಿದೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಕೃಷಿ ಕಾನೂನಿನ ವಿರುದ್ಧ ಹಮ್ಮಿಕೊಂಡಿರುವ ಭಾರತ್ ಬಂದ್ ಗೆ ಬೆಂಬಲ ನೀಡಿ ಮ...