ಮಂಗಳೂರು: ಸಿನಿಮಾ, ನಾಟಕ ಪ್ರದರ್ಶನಗಳಿಗೆ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡುವ ಮೂಲಕ ಕಷ್ಟದಲ್ಲಿರುವ ಕಲಾವಿದರಿಗೆ ಸರ್ಕಾರ ನೆರವಾಗಬೇಕು ಎಂದು ಕಲಾವಿದರಾದ ದೇವದಾಸ್ ಕಾಪಿಕಾಡ್, ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ. ಶೆಟ್ಟಿ, ಸಿನಿಮಾ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಹಾಗೂ ಮೋಹನ್ ಕೊಪ್ಪಲ ಒತ್ತಾಯಿಸಿದರು. ಗುರ...