ರಾಯಚೂರು: ಕುಡಿದ ಮತ್ತಿನಲ್ಲಿ ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದದಲ್ಲಿ ಬೈದಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೋರ್ವನಿಗೆ ಪೊಲೀಸ್ ಠಾಣೆಯ ಮುಂಭಾಗದಲ್ಲಿಯೇ 6 ಮಂದಿಯ ತಂಡವೊಂದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ದೇವದುರ್ಗ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ 6 ಮಂದಿಯ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ...