ಉತ್ತರಪ್ರದೇಶ: ಉತ್ತರ ಪ್ರದೇಶದ ಬಿಜೆಪಿ ಶಾಸಕ ದೇವೇಂದ್ರ ಪ್ರತಾಪ್ ಸಿಂಗ್ ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. 55 ವರ್ಷ ವಯಸ್ಸಿನ ದೇವೆಂದ್ರ ಪ್ರತಾಪ್ ಸಿಂಗಹ್ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾ...