ರಾಜ್ ಕೋಟ್: ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರನ್ನು ಟೀಕಿಸಿದ ಕಾರಣಕ್ಕೆ ದಲಿತ ವಕೀಲ ದೇವ್ ಜಿ ಮಹೇಶ್ವರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ವಿಶೇಷ ತನಿಖಾ ತಂಡ(ಸಿಟ್) ತನಿಖಾ ವಿವರಗಳನ್ನು ಬಹಿರಂಗಗೊಳಿಸಿದೆ. ಪ್ರಿಂಟರ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುವ ಭರತ್ ರಾವಲ್(22) ಎಂಬಾತ ಸೆಪ್ಟಂಬರ್ 25ರಂಧು ದಲಿತ ವಕೀಲ ದೇವ್ ಜಿ...