ತಮಿಳು ಸ್ಟಾರ್ ನಟ ಧನುಶ್ ಹಾಗೂ ಸೂಪರ್ ಸ್ಟಾರ್ ರಜನಿ ಕಾಂತ್ ಪುತ್ರಿ ಐಶ್ವರ್ಯ ತಮ್ಮ ಡಿವೋರ್ಸ್ ನಿರ್ಧಾರದಿಂದ ಹಿಂದೆ ಸರಿಯಲು ಮುಂದಾಗಿದ್ದು, ಮತ್ತೆ ಜೊತೆಯಾಗಿ ಬದುಕಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಧನುಷ್ ಮತ್ತು ಐಶ್ವರ್ಯ ಪ್ರತ್ಯೇಕವಾಗಿರುವುದಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಘೋಷಿಸಿಕೊಂಡು ಅಭಿಮಾನಿಗಳಿಗೆ ...