ಕೊಟ್ಟಿಗೆಹಾರ: ಸಬ್ಬೇನಹಳ್ಳಿಯಲ್ಲಿ ಬೈಕ್ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಧನ್ಯಕುಮಾರ್ (37) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಧನ್ಯಕುಮಾರ್ ಅವರ ಅಂಗಾಂಗಗಳನ್ನು ಅವರ ಪೋಷಕರು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಹೊರಟ್ಟಿ ಗ್ರಾಮದ ಹೆಚ್.ಬಿ.ಮಂಜುನಾಥ್ ಗೌಡ ಮತ್ತು ಶೈಲಾ.ಎನ್.ಅರ್. ದಂಪತಿಗಳ ಮಗನಾದ ...
ಕೊಟ್ಟಿಗೆಹಾರ: ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಧನ್ಯ ಕುಮಾರ್ ಎಂಬವರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್...