ಸಾವಿಗೆ ಶರಣಾಗಲು ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಹೃದಯ ಹೃದ್ರಾವಕ ಘಟನೆ ಮಂಗಳೂರು ನಗರದ ಕುಂಪಲದಲ್ಲಿ ನಡೆದಿದೆ. ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ ಧನ್ಯಾ(17) ಮೃತ ವಿದ್ಯಾರ್ಥಿನಿ. ಇವರು ಮಂಗಳೂರು ನಗರದ ರಾಮಕೃಷ್ಣ ಕಾಲೇಜಿನ ದ್ವಿತೀಯ ಪಿಯು ...