ಬೆಳ್ತಂಗಡಿ: ಶಿಬಾಜೆಯ ಯುವಕ ಶ್ರೀಧರನ ಕೊಲೆ ಪ್ರಕರಣದ ಬಗ್ಗೆ ಸಮಗ್ರವಾದ ತನಿಖೆ ನಡೆಸಬೇಕು, ಕೊಲೆಗಾರರನ್ನು ರಕ್ಷಿಸುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹಾಗೂ ವಿವಿಧ ದಲಿತ ಸಂಘಟನೆಗಳ ಸಹಕಾರದೊಂದಿಗೆ ಧರ್ಮಸ್ಥಳ ಪೊಲೀಸ್ ಠಾಣೆ ಚಲೋ ಕಾರ್ಯಕ್ರಮ ನಡೆಯಿತು. ನೇತ್ರಾವತಿಯಿಂದ ...
ಬೆಳ್ತಂಗಡಿ: ಶಿಬಾಜೆಯಲ್ಲಿ ನಡೆದ ದಲಿತ ಯುವಕನ ಹತ್ಯೆ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿದೆ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಆರೋಪಿಗಳ ರಕ್ಷಣೆ ಮಾಡಿದವರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಜ. 23ರಂದು ಧರ್ಮಸ್ಥಳ ಪೊಲೀಸ್ ಠಾಣೆ ಚಲೋ ಕಾರ್ಯಕ್ರಮವನ್ನು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವ...