ಚಿಕ್ಕಮಗಳೂರು: ಶಿವರಾತ್ರಿ ಹಬ್ಬದ ಹಿನ್ನೆಲೆ ಜಿಲ್ಲೆಯ ಚಾರ್ಮಾಡಿ ಘಾಟಿ ಮೂಲಕ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಸಾವಿರಾರು ಭಕ್ತರಿಂದ ಚಾರ್ಮಾಡಿ ಘಾಟಿಯ ಅಪರೂಪದ ಸಸ್ಯಸಂಪತ್ತಿನ ಸಾಲು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ರಾಶಿ--ರಾಶಿ ಕಸ ಸಂಗ್ರಹವಾಗಿದ್ದು, ಸ್ಥಳಿಯರು ಸರ್ಕಾರ ಹಾಗೂ ಪಾದಯಾತ್ರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವರಾ...